ಮಾಮ್‌ಕೋಸ್
MAMCOS
ಮಾಮ್‌ಕೋಸ್ ಗೆ ಸುಸ್ವಾಗತ — 1939 ರಿಂದ ನಿರಂತರ ನಿಮ್ಮ ಸೇವೆಯಲ್ಲಿ
Back to Gallery

ಸಹಕಾರ ತರಬೇತಿ ಕಾರ್ಯಾಗಾರ

2022-09-28
Event

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಜಿಲ್ಲಾ ಸಹಕಾರ ಯೂನಿಯನ್ ನಿ., ಶಿವಮೊಗ್ಗ, ಮಾಮ್ ಕೋಸ್ ನಿ., ಶಿವಮೊಗ್ಗ, ಹಾಗೂ ಸಹಕಾರ ಇಲಾಖೆ, ಶಿವಮೊಗ್ಗ. ಇವರುಗಳ ಸಂಯುಕ್ತಾಶ್ರಯದಲ್ಲಿ ಮಾಮ್ ಕೋಸ್ ನಿ., ಶಿವಮೊಗ್ಗ, ಇದರ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರಿಗೆ "ರಾಜ್ಯ ಮಟ್ಟದ ಎರಡು ದಿನಗಳ ವಿಶೇಷ ಸಹಕಾರ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭ" ಮತ್ತು ತರಬೇತಿ ಹಮ್ಮಿಕೊಳ್ಳಲಾಯಿತು.